
ಜೂನ್ ತಿಂಗಳಿಂದ ಭಾರತದಲ್ಲಿ ನಾಲ್ಕನೇ ಕೋವಿಡ್ ಅಲೆ ಆರಂಭ ; ವರದಿ ನೀಡಿದ IIT-K ಅಧ್ಯಯನ!
ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾನ್ಪುರ್ (ಐಐಟಿ-ಕೆ) ಸಂಶೋಧಕರು ಕೋವಿಡ್ -19ರ ನಾಲ್ಕನೇ ತರಂಗ ಇದೇ ಜೂನ್ 22 ರಂದು ದೇಶದಲ್ಲಿ ಪ್ರಾರಂಭವಾಗಬಹುದು ಎಂದು ತಿಳಿಸಿದ್ದಾರೆ.
ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾನ್ಪುರ್ (ಐಐಟಿ-ಕೆ) ಸಂಶೋಧಕರು ಕೋವಿಡ್ -19ರ ನಾಲ್ಕನೇ ತರಂಗ ಇದೇ ಜೂನ್ 22 ರಂದು ದೇಶದಲ್ಲಿ ಪ್ರಾರಂಭವಾಗಬಹುದು ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ ಮೊದಲನೆ ಅಲೆ ಬಂದ ಕೂಡಲೇ ಮುಖಗವಸು ಅಂದರೆ ಮಾಸ್ಕ್ ಎಷ್ಟು ಅಗತ್ಯ ಎಂಬುದು ಎಲ್ಲರಿಗೂ ಕೊರೊನಾ ಅರಿವು ಮೂಡಿಸಿತು.
ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹಬ್ಬಿದ್ದು, ಇದೀಗ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ.
ಹಲವರಲ್ಲಿ ಪತ್ತೆಯಾದ ಕೋವಿಡ್ ಸಂಬಂಧಿತ ಸೊಂಕುಗಳು, ಕೋವಿಡ್ ರೀತಿಯಲ್ಲೇ ಕಂಡಿದ್ದು, ಕೋವಿಡ್ ದೋಷಾರೋಪಣೆಯನ್ನು ಪರಿಶೀಲಿಸಲು ಅವುಗಳಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಅಳವಡಿಸಿ ನೋಡಿದಾಗ ಎಲ್ಲಾ ಒಮಿಕ್ರಾನ್ ಎಂಬ ಮಾಹಿತಿ ದೊರೆತಿದೆ.
ಬೆಂಗಳೂರು ನಗರ 26,299, ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 554, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರ್ಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4539, ರಾಯಚೂರು 410,
ಕೊರೊನಾ ಮೂರನೇ ಅವಧಿಯಲ್ಲಿ ದೇವೇಗೌಡ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದೆರಡು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಬೆನ್ನಲ್ಲೇ ಇನ್ನೂ ದೇವೆಗೌಡ ಅವರು ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು
ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, 288ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 43 ಶಿಕ್ಷಕ ವೃಂದದವರಿಗೂ ಪಾಸಿಟಿವ್ ದೃಢವಾಗಿದೆ. ಈ ಸಂಖ್ಯೆ ಕೇವಲ ಜನವರಿ ಮೊದಲನೇ ತಿಂಗಳಲ್ಲೇ ಕಾಣಿಸಿಕೊಂಡಿರುವುದು ಜನರಿಗೆ ಮತ್ತಷ್ಟು ತಲ್ಲಣಕ್ಕೆ ಎದುರು ಮಾಡಿದೆ. ಈ ಕುರಿತು ಮಾತನಾಡಿರುವ ಅಧಿಕಾರಿಗಳು ತಿಳಿಸುವ ಪ್ರಕಾರ ಮೊದಲ 20 ದಿನಗಳಲ್ಲಿ ಕೋವಿಡ್ ಸೋಂಕಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತುತ್ತಾಗಿದ್ದಾರೆ.
ರಮೇಶ್ ಅವರು ವಾಸವಿರುವ ಎನ್.ಆರ್ ರೆಸಿಡೆನ್ಸಿಯಲ್ ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ತಮ್ಮ ಮನೆ ಮುಂದೆ ದೊಡ್ಡದಾಗಿ ಪೆಂಡಾಲ್, ವೇದಿಕೆ ಕಲ್ಪಿಸಿ ಕಾರ್ಯಕ್ರಮವನ್ನು ಜೋರಾಗಿ ಸಂಭ್ರಮಿಸಿದ್ದಾರೆ. ನೂರಾರು ಜನರು ಆಗಮಿಸಿದ್ದ ಕಾರ್ಯಕ್ರಮದಲ್ಲಿ ಯಾರು ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ.!
ಮೈಸೂರಿನ ಪ್ರಮುಖ ಚಿತ್ರಮಂದಿರಗಳು ಈಗ ಮುಚ್ಚಲು ಮುಂದಾಗಿದ್ದು, ಇದಕ್ಕೆ ಒದಗಿರುವ ಪ್ರಮುಖ ಕಾರಣವನ್ನು ಕೂಡ ಬಹಿರಂಗಪಡಿಸಿದೆ. ಮಹಾಮಾರಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ವೇಗವಾಗಿ ಹಬ್ಬುತ್ತಿರುವ ಕಾರಣ, ಈಗಾಗಲೇ ಸರ್ಕಾರ ಪ್ರತಿ ಶನಿವಾರ ಮತ್ತು ಭಾನುವಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇರಿದೆ.
ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 5.03 ಪ್ರತಿಶತವನ್ನು ಒಳಗೊಂಡಿದೆ. ಆದರೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು 93.69 ಪ್ರತಿಶತಕ್ಕೆ ಇಳಿದಿದೆ ಎಂಬುದು ದಾಖಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಇದುವರೆಗೆ 9,287 ಒಮಿಕ್ರಾನ್ ಸೋಂಕುಗಳು ದಾಖಲಾಗಿವೆ.