ಕೋವಿಡ್‌ನ ಹೊಸ ರೂಪಾಂತರ BF.7 ನ ನಾಲ್ಕು ಪ್ರಕರಣಗಳು ಭಾರತದಲ್ಲಿ ಪತ್ತೆ ; ಈ ಕುರಿತು ತಜ್ಞರು ಹೇಳುವುದೇನು?
ಸದ್ಯ ಭಾರತದಲ್ಲಿ ಈ ಸೋಂಕು ಮಂದಗತಿಯಲ್ಲಿ ಹರಡುತ್ತಿದೆ. ಹೀಗಾಗಿ ಇದು ಭಾರತಕ್ಕೆ ಹೆಚ್ಚು ಬಾಧಿಸಲಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಭಾರತದಲ್ಲಿ ಈ ಸೋಂಕು ಮಂದಗತಿಯಲ್ಲಿ ಹರಡುತ್ತಿದೆ. ಹೀಗಾಗಿ ಇದು ಭಾರತಕ್ಕೆ ಹೆಚ್ಚು ಬಾಧಿಸಲಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ಪ್ರಜೆಗಳು ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶಿಫಾರಸು ಮಾಡಿದೆ