Tag: Cotton Candy

ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಅಂಶ ಪತ್ತೆ: ಕರ್ನಾಟಕದಲ್ಲಿ ಶೀಘ್ರದಲ್ಲೇ ಕಾಟನ್ ಕ್ಯಾಂಡಿ ನಿಷೇಧ?

ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಅಂಶ ಪತ್ತೆ: ಕರ್ನಾಟಕದಲ್ಲಿ ಶೀಘ್ರದಲ್ಲೇ ಕಾಟನ್ ಕ್ಯಾಂಡಿ ನಿಷೇಧ?

ಕಾಟನ್ ಕ್ಯಾಂಡಿಯಲ್ಲಿ ರೋಡಮೈನ್-ಬಿ ಎಂಬ ಬಣ್ಣ ಪತ್ತೆಯಾದ ನಂತರ, ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧಿಸಿದ್ದಾರೆ.