
ಇಂದು ಭಾರತದಲ್ಲಿ 12,249 ಹೊಸ ಕೋವಿಡ್-19 ಪ್ರಕರಣಗಳು, 13 ಸಾವು ದಾಖಲು!
ಮಹಾರಾಷ್ಟ್ರದಲ್ಲಿ 3,659 ಪ್ರಕರಣಗಳು ದಾಖಲಾಗಿದ್ದು, ಕೇರಳದಲ್ಲಿ 2,609 ಪ್ರಕರಣಗಳು, ದೆಹಲಿಯಲ್ಲಿ 1,383 ಪ್ರಕರಣಗಳು, ಕರ್ನಾಟಕದಲ್ಲಿ 738 ಪ್ರಕರಣಗಳು ಮತ್ತು ತಮಿಳುನಾಡಿನಲ್ಲಿ 737 ಪ್ರಕರಣಗಳು ದಾಖಲಾಗಿವೆ.
ಮಹಾರಾಷ್ಟ್ರದಲ್ಲಿ 3,659 ಪ್ರಕರಣಗಳು ದಾಖಲಾಗಿದ್ದು, ಕೇರಳದಲ್ಲಿ 2,609 ಪ್ರಕರಣಗಳು, ದೆಹಲಿಯಲ್ಲಿ 1,383 ಪ್ರಕರಣಗಳು, ಕರ್ನಾಟಕದಲ್ಲಿ 738 ಪ್ರಕರಣಗಳು ಮತ್ತು ತಮಿಳುನಾಡಿನಲ್ಲಿ 737 ಪ್ರಕರಣಗಳು ದಾಖಲಾಗಿವೆ.
ಭಾರತವು ತನ್ನ ದೈನಂದಿನ ಕೋವಿಡ್ -19(Covid 19) ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ ಮತ್ತು ಕಳೆದ 24 ಗಂಟೆಗಳಲ್ಲಿ 12,213 ಹೊಸ ಸೋಂಕುಗಳು ಮತ್ತು 11 ಸಾವುಗಳನ್ನು ವರದಿ ಮಾಡಿದೆ.
ಭಾರತವು(India) ಕಳೆದ 24 ಗಂಟೆಗಳಲ್ಲಿ ಒಟ್ಟು 8,329 ಹೊಸ ಕೋವಿಡ್(Covid-19) ಪ್ರಕರಣಗಳನ್ನು ದಾಖಲಿಸಿದೆ. ಇದು ನಿನ್ನೆಯಿಂದ ಶೇಕಡಾ 9.8 ರಷ್ಟು ಹೆಚ್ಚಳವಾಗಿದೆ.
ಕೊರೊನಾ ಸೋಂಕು ಕೊಂಚ ಇಳಿಮುಖ ಕಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ ಜೊತಗೆ ಜನವರಿ 31 (ಸೋಮವಾರದಿಂದ ) ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.
ಕೇಂದ್ರ ಸರ್ಕಾರ ವಾಹನ ದಾಖಲೆಗಳ ಅವಧಿಯನ್ನು ಗುರುವಾರ ವಿಸ್ತರಿಸಿದ್ದು, ಅಕ್ಟೋಬರ್ 31, 2021ರವರೆಗೂ ಅವಧಿ ವಿಸ್ತರಣೆ ಮಾಡಿ ಆದೇಶಿಸಿದೆ.
ಕೊರೋನಾ ಮೂರನೇ ಅಲೆ ಗಂಭೀರ ಪರಿಣಾಮ ಬೀರಬಹುದು ಅಥವಾ ಬೀರದೇ ಇರಬಹುದು. ಏನೇ ಆದರೂ ಅದಕ್ಕಾಗಿ ಸಂಪೂರ್ಣ ಸನ್ನದ್ಧವಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ
ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಈಗಾಗಲೇ 6ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯಲಾಗಿದ್ದು, ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ.