"Covid 19"

ಬಿ.ಎಸ್‌. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಳ್ಳಲು ಆರ್‌ಎಸ್ಎಸ್ ಕಾರಣ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಎಸ್‌ವೈ ಅವರ ಅಧಿಕಾರ ಹೋಗಲು ಆರ್‌ಎಸ್‌ಎಸ್‌ ನವರೇ ಕಾರಣ ಅಲ್ಲವೇ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆ ವಿಚಾರದ ಬಗ್ಗೆ ಪಾಪ ಅವರು ಮಾತನಾಡ್ತರಂತಾ. ಆರ್‌ಎಸ್‌ಎಸ್‌ ಬಗ್ಗೆ ನಾನೇನು ಪ್ರಾರಂಭ ಮಾಡಿದ್ದೀನಿ ಅದು ಹಿಟ್ ಅಂಡ್ ರನ್ ಅಲ್ಲಾ. ಈ ಬಗ್ಗೆ ಸೂಕ್ತ ಮಾಹಿತಿ ಜೊತೆಗೆ ಮಾತಾಡಿದ್ದೀನಿ” ಎಂದು ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ