vijaya times advertisements
Visit Channel

Covid-19

Covid 19

ಇಂದು ಭಾರತದಲ್ಲಿ 21,880 ಹೊಸ ಕೋವಿಡ್ ಪ್ರಕರಣಗಳು ; 60 ಸಾವುಗಳು ದಾಖಲು

ಕಳೆದ 24 ಗಂಟೆಗಳಲ್ಲಿ 3.7 ಮಿಲಿಯನ್‌ಗಿಂತಲೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ, ಇದು ರಾಷ್ಟ್ರೀಯ ವ್ಯಾಕ್ಸಿನೇಷನ್ ಡ್ರೈವ್ ಅನ್ನು 2.01 ಶತಕೋಟಿಗಿಂತ ಹೆಚ್ಚು ಗುರಿಯನ್ನು ಮುಟ್ಟಿದೆ.

ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್ಲೈನ್ಸ್ ಬಿಡುಗಡೆ

ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ನಡೆಸಬೇಕು. ಜನರು ಮಾಸ್ಕ್, ಸ್ಯಾನಿಟೈಸ್​ನ ಕಡ್ಡಾಯವಾಗಿ ಬಳಸಬೇಕು. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆ ಮಾಡಬೇಕು. ಅ.7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ ನೀಡಲಾಗಿದೆ.

ದೇಶದಲ್ಲಿ ಒಂದೇ ದಿನ 1 ಕೋಟಿ ಲಸಿಕೆ ವಿತರಣೆ

ರಾಜ್ಯದಲ್ಲಿ ಇನ್ನು ಮುಂದೆ ಪ್ರತಿ ಬುಧವಾರ 10 ಲಕ್ಷ ಕೊರೊನಾ ಲಸಿಕೆಗಳನ್ನು ನೀಡಲಾಗುವುದು ಇದನ್ನು ಲಸಿಕೆ ಉತ್ಸವ ಹೆಸರಿನಲ್ಲಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.