ಅಂತರ್ಜಾತಿ ವಿವಾಹ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡುವ ವಿಷಯ ತನಗೆ ಗೊತ್ತಿಲ್ಲ. ಹೀಗಾಗಿ ಪ್ರಶಸ್ತಿಯನ್ನು ತಿರಸ್ಕರಿಸುವುದಾಗಿ ಹೇಳಿದ್ದಾರೆ. ಇದಾಗ್ಯೂ ನನಗೆ ಪ್ರಶಸ್ತಿ ನೀಡುವುದಾದರೆ ನಾನು ಅದನ್ನು ತಿರಸ್ಕರಿಸುತ್ತೇನೆ ಎಂದಿದ್ದಾರೆ.