Tag: Cricket

Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ BCCI

Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ BCCI

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ಗಾಗಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ (IOA) ಸಂಸ್ಥೆಗೆ 8.5 ಕೋಟಿ ರೂಪಾಯಿಗಳ ನೆರವು ಘೊಷಿಸಿದೆ.

IPL 2024: ಟ್ರೋಫಿ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಟಾಫ್ ಆಟಗಾರರಿಗೆ ಸಿಕ್ಕ ಹಣವೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

IPL 2024: ಟ್ರೋಫಿ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಟಾಫ್ ಆಟಗಾರರಿಗೆ ಸಿಕ್ಕ ಹಣವೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದ್ರಾಬಾದ್ ತಂಡವನ್ನು ವಿರುದ್ದ ಶ್ರೇಯಸ್ ಅಯ್ಯರ್ ನೇತೃತ್ವ ಕೆಕೆಆರ್ ಭರ್ಜರಿ ಗೆಲುವು ಸಾಧಿಸಿದೆ.

ರಣಜಿ ಟ್ರೋಫಿಯನ್ನು ರದ್ದುಗೊಳಿಸಬೇಕು- ಕ್ರಿಕೆಟಿಗ ಮನೋಜ್ ತಿವಾರಿ!

ರಣಜಿ ಟ್ರೋಫಿಯನ್ನು ರದ್ದುಗೊಳಿಸಬೇಕು- ಕ್ರಿಕೆಟಿಗ ಮನೋಜ್ ತಿವಾರಿ!

ಭಾರತದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಅವರಿಗೆ ರಣಜಿ ಟ್ರೋಫಿಯನ್ನು ಸಂಘಟಿಸುತ್ತಿರುವ ರೀತಿಯ ಬಗ್ಗೆ ತಕರಾರಿದ್ದು, ಹಲವಾರು ಸವಾಲುಗಳನ್ನು ಅವರು ಎತ್ತಿ ತೋರಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಯುವ ಯುಪಿ ಆಟಗಾರನಿಗೆ ಒಲಿದ ಅದೃಷ್ಟ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಯುವ ಯುಪಿ ಆಟಗಾರನಿಗೆ ಒಲಿದ ಅದೃಷ್ಟ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟ ಮಾಡಿದೆ. ಅಚ್ಚರಿ ಎಂಬಂತೆ ಉತ್ತರ ಪ್ರದೇಶದ ಯುವ ಆಟಗಾರನಿಗೆ ಆಯ್ಕೆ ಸಮಿತಿ ಮಣೆಹಾಕಿದೆ.

ಟಿ-20 ವಿಶ್ವಕಪ್- 2024 ವೇಳಾಪಟ್ಟಿ ಪ್ರಕಟ: ನ್ಯೂಯಾರ್ಕ್ನಲ್ಲಿ ಭಾರತ-ಪಾಕ್ ಮುಖಾಮುಖಿ

ಟಿ-20 ವಿಶ್ವಕಪ್- 2024 ವೇಳಾಪಟ್ಟಿ ಪ್ರಕಟ: ನ್ಯೂಯಾರ್ಕ್ನಲ್ಲಿ ಭಾರತ-ಪಾಕ್ ಮುಖಾಮುಖಿ

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2024ರ ಜೂನ್ನಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿ, ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು

ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು

ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಮ್ಮೆ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.

ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್

ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್

ಭಾರತ ಈ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಅಭಿಪ್ರಾಯಪಟ್ಟಿದ್ದಾರೆ.

Page 1 of 13 1 2 13