
ದಲಿತ ಮಹಿಳೆಗೆ 6 ತಿಂಗಳ ಕಾಲ ಲೈಂಗಿಕ ದೌರ್ಜನ್ಯ ; ಡಿಎಂಕೆ ಯುವ ಘಟಕದ ಕಾರ್ಯಕರ್ತರು ಸೇರಿದಂತೆ 8 ಮಂದಿಯ ಬಂಧನ!
ತಮಿಳುನಾಡಿನ ವಿರುದುನಗರದಲ್ಲಿ 22 ವರ್ಷದ ದಲಿತ ಮಹಿಳೆಗೆ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ತಮಿಳುನಾಡಿನ ವಿರುದುನಗರದಲ್ಲಿ 22 ವರ್ಷದ ದಲಿತ ಮಹಿಳೆಗೆ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹೆತ್ತ ತಾಯಿಯನ್ನೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದು, ಇಬ್ಬರು ಸುಪಾರಿ ಹಂತಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ
ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್‍ನಲ್ಲಿ ಶಂಕರ್ ಹಾಗೂ ಪ್ರವೀಣ್, ಶ್ರೀಕಾಂತ್ ಕಿರುಕುಳದ ಬಗ್ಗೆ ಉಲ್ಲೇಖ ಮಾಡಲಾಗಿತ್ತು.
ಅದರೆ ಮಗುವಿನ ಕಾಲಿಗೆ ಸ್ವತಃ ತಂದೆ ಸಿದ್ದಪ್ಪನೇ ಬಟ್ಟೆ ಕಟ್ಟಿ ಬೋರವೆಲ್‌ಗೆ ಬಿಸಾಕಿ ಯಾರಿಗೂ ಅನುಮಾನ ಬಾರದಂತೆ ಕುಟುಂಬಸ್ಥರು ಮಗುವಿನ ಶೋಧಕಾರ್ಯ ಮುಂದುವರೆಸಿದಾಗಲೂ ಇತನೂ ಕೂಡ ಮಗನನ್ನು ಹುಡುಕಾಡುವ ನಾಟಕವಾಡಿದ್ದ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಗುರುವಾರ ನಾನು ಮೈಸೂರಿಗೆ ಭೇಟಿ ನೀಡಲಿದ್ದೇನೆ. ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ.