
ರಾವಣ ರಾಜ್ಯ ಶ್ರೀಲಂಕಾದಲ್ಲಿ ಪೆಟ್ರೋಲ್ 550, ಡಿಸೇಲ್ 460 ರೂ. ಏರಿಕೆ
ಅದೇ ರೀತಿ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯ ಜನರಿಗೆ ಬಹುದೊಡ್ಡ ಹೊರೆಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ ಕಳೆದ ಎರಡು ವಾರಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್(Petrol), ಡೀಸೆಲ್(Diesel) ಬೆಲೆ ಏರಿಕೆ ಮಾಡಿದೆ.