Tag: critical

lata

ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೊಮ್ಮೆ ಗಂಭೀರ! ಆಸ್ಪತ್ರೆಗೆ ದಾಖಲು.

ಭಾರತದ ಖ್ಯಾತ ಗಾಯಕಿ, ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಇಂದು ಮತ್ತೆ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ.