ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ವಾತಾವರಣ ; ಹರ್ಷನ ಕೊಲೆಯಿಂದ ಉದ್ವಿಗ್ನ ಪರಿಸ್ಥಿತಿ!
ಭಾನುವಾರ ಸಂಜೆ ಹಿಂದೂಪರ ಕಾರ್ಯಕರ್ತ ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ.
ಭಾನುವಾರ ಸಂಜೆ ಹಿಂದೂಪರ ಕಾರ್ಯಕರ್ತ ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ.
ಕೊರೊನಾ ಸೋಂಕು ಕೊಂಚ ಇಳಿಮುಖ ಕಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ ಜೊತಗೆ ಜನವರಿ 31 (ಸೋಮವಾರದಿಂದ ) ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಮೂರನೇ ಅವಧಿಯಲ್ಲಿ ದೇವೇಗೌಡ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದೆರಡು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಬೆನ್ನಲ್ಲೇ ಇನ್ನೂ ದೇವೆಗೌಡ ಅವರು ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು