ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಲು ಸಿಡಬ್ಲ್ಯುಎಂಎ ಆದೇಶ
ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಕರ್ನಾಟಕದ ಅಗತ್ಯತೆಗಳಿಗೆ ಸದ್ಯ 4 ಟಿಎಂಸಿ ನೀರು ಸಾಕು. ಮುಖ್ಯ ಅಣೆಕಟ್ಟುಗಳಲ್ಲಿ 19.17 ಟಿಎಂಸಿ ನೀರಿದೆ.