ಕಾವೇರಿ ವಿವಾದ: ಜುಲೈ 14 ರಂದು ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ.
ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ (July) 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ (July) 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.