ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್‌ಗೆ ಮೂಗುದಾರ ಹಾಕಲು ಮುಂದಾದ ಸರ್ಕಾರ : ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ
crack down on online betting ಇನ್ನೂ ಹೊಸ ಮಸೂದೆ ಪ್ರಕಾರ ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ದಂಡದ ಶಿಕ್ಷೆ ಗೊಳಪಡಿಸಬಹುದಾಗಿದೆ.
crack down on online betting ಇನ್ನೂ ಹೊಸ ಮಸೂದೆ ಪ್ರಕಾರ ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ದಂಡದ ಶಿಕ್ಷೆ ಗೊಳಪಡಿಸಬಹುದಾಗಿದೆ.
ಉದ್ಯಾನ ನಗರಿ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ದಂಡ ಮೊತ್ತವನ್ನು ಪಾವತಿ ಮಾಡಿ ಎಂದು ನಕಲಿ ಕರೆಗಳು ಬರುತ್ತಿವೆ. ಆದ್ದರಿಂದ ನಗರ ಸಂಚಾರಿ ಪೊಲಿಸರು ಈ ಕುರಿತು ಜನರಿಗೆ ...
Fake banking apps on the rise: Download and save your money! Online Cyber Crime: ಇತ್ತೀಚಿನ ದಿನಗಳಲ್ಲಿ ಸೈಬರ್ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ...
ನಮ್ಮ ದೇಶದಲ್ಲಿ ದಿನೇ ದಿನೇ ಸೈಬರ್ ಕ್ರೈಮ್ ಹೆಚ್ಚುತ್ತಲೇ ಇದೆ. ಅದು ಹೊಸ ಹೊಸ ರೂಪದಲ್ಲಿ ಪ್ರತಿನಿತ್ಯ ಕೊಟ್ಯಾಂತರ ರೂಪಾಯಿ ದೋಚುತ್ತಿದೆ
Bengaluru: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (Cyber security rule - Karnataka) 43 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳು, ಸೈಬರ್ ವಂಚನೆಗೊಳಗಾದ ಜನರಿಗೆ ಸುರಕ್ಷತೆ ಒದಗಿಸುವ ...
Bengaluru: ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ (Digital Arrest Scam) ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ 15 ದಿನಗಳಲ್ಲಿ ಸೈಬರ್ ಅಪರಾಧಿಗಳು ...
Bangalore : ಬೆಂಗಳೂರಿನಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಭಾರಿ (Bangalore cyber scam) ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಈ ವರ್ಷ ನವೆಂಬರ್ ಅಂತ್ಯಕ್ಕೆ ಬರೋಬ್ಬರಿ ...
ಲೈವ್ ಸೆಕ್ಸ್ ಶೋಗಳನ್ನು ಆಯೋಜನೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ನಟಿಯರು ಹಾಗೂ ಒರ್ವ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸೈಬರ್ ಸೆಕ್ಯುರಿಟಿ ಕಂಪನಿಗಳ ವರದಿಗಳ ಪ್ರಕಾರ ಇಮೇಲ್‌ಗಳ ಮೂಲಕ ಫಿಶಿಂಗ್ ದಾಳಿಯ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಪೊಲೀಸ್ ಇಲಾಖೆಯು ಆನ್‌ಲೈನ್ ವಂಚನೆ(Online Scam) ಜಾಲವಾದ 'ಪಿಂಕ್ ವಾಟ್ಸ್ಆ್ಯಪ್'(Pink Whatsap) ಬಗ್ಗೆ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.