ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸೈಬರ್ ಪೊಲೀಸ್ ಠಾಣೆಯಲ್ಲಿ 2 ಎಫ್‌ಐಆರ್‌ಗಳು ದಾಖಲಾಗಿವೆ.