ಫೇಕ್ ನ್ಯೂಸ್ಗೆ ಬ್ರೇಕ್: ಸುಳ್ಳು ಸುದ್ದಿ ನಿಯಂತ್ರಣಕ್ಕೆ ಫ್ಯಾಕ್ಟ್ ಚೆಕ್ಕಿಂಗ್ ಘಟಕ ಸ್ಥಾಪನೆ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ ಸರ್ಕಾರವು ಸುಳ್ಳು ಸುದ್ದಿಯ ನಿಯಂತ್ರಣಕ್ಕೆ ಫ್ಯಾಕ್ಟ್ ಚೆಕಿಂಗ್ ಘಟಕ ಸ್ಥಾಪನೆ ಚಿಂತನೆ ನಡೆಸಿದ್ದು, ಸೈಬರ್ ಭದ್ರತಾ ನೀತಿ ಶೀಘ್ರದಲ್ಲೇ ಜಾರಿಗೆ ಬರಲಿದೆ.