
ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಪೋಟ 9 ಮಂದಿಗೆ ಗಾಯ
ಹೊಸೂರಿನ ರಾಮನಗರದ ನಿವಾಸಿಗಳಾಗಿರುವ ಭೀಮಸಿಂಗ್, ಅರವಿಂದ್, ರೂಬಿ, ಚಂದ್ರಾದೇವಿ, ಭೀಮ್ಸಿಂಗ್, ಹೃತಿಕ್, ಸಬೀರ್ ಮತ್ತು ಸಾಧಿಕ್ ಎಂಬವರೇ ಗಂಭೀರವಾಗಿ ಗಾಯಗೊಂಡವರು. ಉತ್ತರ ಪ್ರದೇಶದಿಂದ ಹೊಸೂರಿಗೆ ಬಂದಿದ್ದ ಈ ಕುಟುಂಬ ಪಾನಿಪೂರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.