Tag: cylinder blast

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸುವ ಹುಕ್ಕಾ‌ ಬಾರ್‌ಗಳಿಗೆ ಕ್ರಮ ಗ್ಯಾರಂಟಿ: ಡಾ ಜಿ ಪರಮೇಶ್ವರ ಎಚ್ಚರಿಕೆ

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸುವ ಹುಕ್ಕಾ‌ ಬಾರ್‌ಗಳಿಗೆ ಕ್ರಮ ಗ್ಯಾರಂಟಿ: ಡಾ ಜಿ ಪರಮೇಶ್ವರ ಎಚ್ಚರಿಕೆ

ವಿಧಾನಸಭೆಯಲ್ಲಿ ಚರ್ಚೆ ನಡೆಡಿದ್ದು, ಹುಕ್ಕಾ ಬಾರ್‌ಗಳ ಹಾವಳಿ ಬಗ್ಗೆ ಜಯನಗರ ಶಾಸಕ ಸಿ ಕೆ ರಾಮಮೂರ್ತಿ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮತ್ತೊಂದು ನಿಗೂಢ ಸ್ಪೋಟ ಮೂವರ ಸಾವು, 5 ಮಂದಿಗೆ ಗಾಯ

ಬೆಂಗಳೂರಿನಲ್ಲಿ ಮತ್ತೊಂದು ನಿಗೂಢ ಸ್ಪೋಟ ಮೂವರ ಸಾವು, 5 ಮಂದಿಗೆ ಗಾಯ

ಸ್ಫೋಟದ ತೀವ್ರತೆಗೆ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.