ಕುಮಾರಸ್ವಾಮಿ ಟೂರಿಂಗ್ ಟಾಕೀಸ್ ತರಹ ಎಂದು ಟಾಂಗ್ ನೀಡಿದ ಡಿ ಕೆ ಶಿವಕುಮಾರ್.
ಕೋಲಾರದಲ್ಲಿ ಮಲ್ಲೇಶ್ಗೆ ತೆನೆ ನೀಡಿದ್ದಾರೆ. ಅಲ್ಲಿ ಕಮಲ ಬೇಕು ಇಲ್ಲಿ ತೆನೆ ಬೇಕಾ ಎಂದು ರಾಜ್ಯದ ಉಪಮುಖ್ಯಮಂತ್ರಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.
ಕೋಲಾರದಲ್ಲಿ ಮಲ್ಲೇಶ್ಗೆ ತೆನೆ ನೀಡಿದ್ದಾರೆ. ಅಲ್ಲಿ ಕಮಲ ಬೇಕು ಇಲ್ಲಿ ತೆನೆ ಬೇಕಾ ಎಂದು ರಾಜ್ಯದ ಉಪಮುಖ್ಯಮಂತ್ರಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.
ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಅವರು ಹೇಳಿದರು. ಜಾತಿ ಜನಗಣತಿ ಕುರಿತು ರಾಜ್ಯ ಸರ್ಕಾರದೊಳಗಿನ ಭಿನ್ನಾಭಿಪ್ರಾಯ
ರಾಜ್ಯ ಸರ್ಕಾರ ಹೋರಾಟಗಾರರು ನಡೆಸುವ ಪ್ರತಿಭಟನೆಗೆ ಯಾವುದೇ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ಈ ಬಾರಿಯ ದಸರಾವನ್ನು ಉದ್ಘಾಟನೆ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಣೆ.