ಕಾಂಗ್ರೆಸ್ನಲ್ಲಿ 4 ಬಣ: ಸಿದ್ದು ಪರ, ಡಿಕೆಶಿ ಪರ ಯಾರ್ಯಾರು? ತಟಸ್ಥರ್ಯಾರು.?
ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೈಕಮಾಂಡ್ ಪರವಾಗಿರುವ ಬಣಗಳು ಸೃಷ್ಟಿಯಾಗಿದ್ದರೆ, ಇನ್ನೊಂದಿಷ್ಟು ನಾಯಕರು ತಟಸ್ಥರಾಗಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೈಕಮಾಂಡ್ ಪರವಾಗಿರುವ ಬಣಗಳು ಸೃಷ್ಟಿಯಾಗಿದ್ದರೆ, ಇನ್ನೊಂದಿಷ್ಟು ನಾಯಕರು ತಟಸ್ಥರಾಗಿದ್ದಾರೆ.
ಅನಧಿಕೃತ ಪ್ಲೇಕ್ಸ್ , ಬ್ಯಾನರ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಮತ್ತೆ ಜಾಹೀರಾತು ಮಾಫಿಯಗೆ ಹೊಸ ರೂಪ ಕೊಟ್ಟು ಮುಂದಿನ ವಾರ ಹೊಸ ನಿಯಮ ಜಾರಿಗೆ ತರುತ್ತಿದೆ.
ಎಲಾನ್ ಮಸ್ಕ್ ಅವರೇ ಇವಿಎಂ (EVM)ಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.
ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಹರಿದಾಡಿವೆ ಎಂದು ಉಪ ಮುಖ್ಯಮಂತ್ರಿ ಡಿಕೆಶಿ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಆರೋಪ ಮಾಡಿದ್ದಾರೆ.
ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವರಿಗೆ ಸೂಚನೆ ನೀಡಿದ್ದಾರೆ.
ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಈ ವರ್ಷ ಗ್ರೇಸ್ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಎಲ್ಲ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ ವೊಂದರ ನಿವಾಸಿಗಳ ಸಭೆ ನಡೆಸಿದ ವೇಳೆ ಡಿಕೆಶಿ ಈ ರೀತಿಯ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಲೂಟಿಕೋರರರು ಬೇಕೋ ಅಥವಾ ಜನಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಡಾಕ್ಟರ್ ಬೇಕೋ.. ನೀವೇ ನಿರ್ಧರಿಸಿ ಎಂದು ಡಿಕೆ ಬ್ರದರ್ಸ್ ವಿರುದ್ದ ಜೆಡಿಎಸ್ ಕಿಡಿಕಾರಿದೆ.