Tag: D K Shivakumar

ಬೆಂಗಳೂರಿಗೆ 24 ಟಿಎಂಸಿ ಕಾವೇರಿ ನೀರು ಮೀಸಲಿಟ್ಟಿದ್ದೇವೆ: ಡಿಕೆ ಶಿವಕುಮಾರ್ ಅಭಯ

ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ, ಭಿಕ್ಷೆ ಬೇಡುತ್ತಿಲ್ಲ: ಕೇಂದ್ರಕ್ಕೆ ಡಿಕೆಶಿ ಒತ್ತಾಯ

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಗುಪ್ತಚರ ಮಾಹಿತಿ ಪ್ರಕಾರ ಬಿಜೆಪಿ ಜೊತೆ ಕಾಂಗ್ರೆಸ್​ನ 45 ಶಾಸಕರು ಸಂಪರ್ಕದಲ್ಲಿದ್ದಾರೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಮುಂದಾಗಿದ್ದಾರೆ ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಜತೆ ಸೀಕ್ರೆಟ್ ಮೀಟಿಂಗ್: ​ಮಾತುಕತೆ ಬಳಿಕ ದೆಹಲಿಗೆ ಡಿಕೆಶಿ

ಸತೀಶ್ ಜಾರಕಿಹೊಳಿ ಜತೆ ಸೀಕ್ರೆಟ್ ಮೀಟಿಂಗ್: ​ಮಾತುಕತೆ ಬಳಿಕ ದೆಹಲಿಗೆ ಡಿಕೆಶಿ

ಡಿಕೆಶಿ ಅವರು ಜಾರಕಿಹೊಳಿಯನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿ ನೇರವಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದು, ರಾಜ್ಯ ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗುತ್ತೇನೆ: ಪ್ರಿಯಾಂಕ್ ಖರ್ಗೆ

ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗುತ್ತೇನೆ: ಪ್ರಿಯಾಂಕ್ ಖರ್ಗೆ

ನನಗೆ ಸಿಎಂ ಆಗು ಎಂದರೆ ಆಗುತ್ತೇನೆ. ಹೈಕಮಾಂಡ್ ಯಾರನ್ನು ಸೂಚಿಸುತ್ತದೆ ಅವರು ಸಿಎಂ ಆಗುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮೈಸೂರಲ್ಲಿ ಹೇಳಿದ್ದಾರೆ.

ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಜಾತಿ ಗಣತಿ ವರದಿಯನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಒಪ್ಪಬಾರದು ಎಂದು ಒಕ್ಕಲಿಗರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯಾದ್ಯಂತ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆ: ಕರ್ನಾಟಕ ಸರ್ಕಾರ ಚಿಂತನೆ

ರಾಜ್ಯಾದ್ಯಂತ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆ: ಕರ್ನಾಟಕ ಸರ್ಕಾರ ಚಿಂತನೆ

ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ನ್ಯಾಯವನ್ನು ಒದಗಿಸುವ ಕಾರಣದಿಂದ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಡಿಕೆಶಿಗೆ ಹೊಸ ಸಂಕಷ್ಟ

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಡಿಕೆಶಿಗೆ ಹೊಸ ಸಂಕಷ್ಟ

ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರಾಜ್ಯ ಹೈಕೋರ್ಟ್ ಅನುಮತಿ ನೀಡಿದೆ.

ಕೆಪಿಸಿಸಿಗೆ ಹೊಸ ಕಾರ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ: ಖರ್ಗೆ, ಕೆಸಿ ವೇಣುಗೋಪಾಲ್‌ ಜೊತೆ ಡಿಕೆಶಿ ಚರ್ಚೆ

ಕೆಪಿಸಿಸಿಗೆ ಹೊಸ ಕಾರ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ: ಖರ್ಗೆ, ಕೆಸಿ ವೇಣುಗೋಪಾಲ್‌ ಜೊತೆ ಡಿಕೆಶಿ ಚರ್ಚೆ

ಲೋಕಸಭಾ ಚುನಾವಣೆ ಹಿನ್ನೆಲೆ ಹೊಸ ಮುಖಗಳಿಗೆ ಅವಕಾಶ ನೀಡಲು ಚರ್ಚೆ ನಡೆಸುತ್ತಿದ್ದು, ಕಾರ್ಯಾಧ್ಯಕ್ಷದ ಬದಲಾವಣೆಗೆ ಕೆಪಿಸಿಸಿ ಮುಂದಾಗಿದೆ.

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶದ ನಂತರ ಕಾವೇರಿ ಹೋರಾಟ ತೀವ್ರಗೊಂಡಿದ್ದು, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

Page 3 of 4 1 2 3 4