Tag: D K Shivakumar

ರಾಜ್ಯಾದ್ಯಂತ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆ: ಕರ್ನಾಟಕ ಸರ್ಕಾರ ಚಿಂತನೆ

ರಾಜ್ಯಾದ್ಯಂತ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆ: ಕರ್ನಾಟಕ ಸರ್ಕಾರ ಚಿಂತನೆ

ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ನ್ಯಾಯವನ್ನು ಒದಗಿಸುವ ಕಾರಣದಿಂದ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಡಿಕೆಶಿಗೆ ಹೊಸ ಸಂಕಷ್ಟ

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಡಿಕೆಶಿಗೆ ಹೊಸ ಸಂಕಷ್ಟ

ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರಾಜ್ಯ ಹೈಕೋರ್ಟ್ ಅನುಮತಿ ನೀಡಿದೆ.

ಕೆಪಿಸಿಸಿಗೆ ಹೊಸ ಕಾರ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ: ಖರ್ಗೆ, ಕೆಸಿ ವೇಣುಗೋಪಾಲ್‌ ಜೊತೆ ಡಿಕೆಶಿ ಚರ್ಚೆ

ಕೆಪಿಸಿಸಿಗೆ ಹೊಸ ಕಾರ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ: ಖರ್ಗೆ, ಕೆಸಿ ವೇಣುಗೋಪಾಲ್‌ ಜೊತೆ ಡಿಕೆಶಿ ಚರ್ಚೆ

ಲೋಕಸಭಾ ಚುನಾವಣೆ ಹಿನ್ನೆಲೆ ಹೊಸ ಮುಖಗಳಿಗೆ ಅವಕಾಶ ನೀಡಲು ಚರ್ಚೆ ನಡೆಸುತ್ತಿದ್ದು, ಕಾರ್ಯಾಧ್ಯಕ್ಷದ ಬದಲಾವಣೆಗೆ ಕೆಪಿಸಿಸಿ ಮುಂದಾಗಿದೆ.

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶದ ನಂತರ ಕಾವೇರಿ ಹೋರಾಟ ತೀವ್ರಗೊಂಡಿದ್ದು, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

bjp

ಸಿದ್ದರಾಮಯ್ಯ ಕಾಡು ದಾರಿಯ ಮಧ್ಯೆಯೇ ರಾಹುಲ್ ಅವರನ್ನು ಸ್ವಾಗತಿಸಿದರು, ಡಿಕೆಶಿ ಬೆವರು – ಸಿದ್ದರಾಮಯ್ಯ ಹೆಸರು : ಬಿಜೆಪಿ

ಡಿಕೆಶಿ ಬೆವರು - ಸಿದ್ದರಾಮಯ್ಯ ಹೆಸರು ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ. ರಾಹುಲ್ ಗಾಂಧಿಯ ಐಷಾರಾಮಿ ಕಂಟೇನರ್ ಯಾತ್ರೆ ಕರ್ನಾಟಕದಲ್ಲಿ(Karnataka) ಆರಂಭಗೊಂಡಿದೆ.

Page 4 of 4 1 3 4