Tag: D Y Chandrachooda

ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ನೀಡುವುದು ಶಾಸಕಾಂಗಕ್ಕೆ ಬಿಟ್ಟ ವಿಚಾರ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ನೀಡುವುದು ಶಾಸಕಾಂಗಕ್ಕೆ ಬಿಟ್ಟ ವಿಚಾರ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಸಲಿಂಗಿಗಳ ಹಕ್ಕುಗಳ ಕಾನೂನು ಮಾನ್ಯತೆಯನ್ನು ನಿರ್ಧರಿಸುವುದು ಸಂಸತ್‌ಗೆ ಬಿಟ್ಟ ಸಂಗತಿ ಎಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪನ್ನು ಹೊರಡಿಸಿದೆ.

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

26 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದು, ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್‌ ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ.