ಮಹಿಳೆಯರಿಗೆ ಮುಟ್ಟಿನ ರಜೆ ನೀಡೋದು ಸರ್ಕಾರಕ್ಕೆ ಬಿಟ್ಟಿದ್ದು: ಸುಪ್ರೀಂಕೋರ್ಟ್
ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕೆಂದು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ.
ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕೆಂದು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ.
ಜಾಮೀನು ವಿಸ್ತರಣೆಯ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.
ಸಂವಿಧಾನ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುವುದರಿಂದ ಚುನಾವಣಾ ಬಾಂಡ್ ಯೋಜನೆಯು ಅಸಾಂವಿಧಾನಿಕವಾಗಿದೆ ಎಂದು ಪಂಚ ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ.