Tag: Dairy Product

ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ : ಸಿಎಂ ಸಿದ್ದರಾಮಯ್ಯ

ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ : ಸಿಎಂ ಸಿದ್ದರಾಮಯ್ಯ

ಕರ್ನಾಟಕವು ನವದೆಹಲಿಗೆ ಪ್ರತಿದಿನ 2.5 ಲಕ್ಷ ಲೀಟರ್ ಹಾಲನ್ನು ಪೂರೈಸಲು ಪ್ರಾರಂಭಿಸಿದ್ದು, ಆರು ತಿಂಗಳಲ್ಲಿ ಇದನ್ನು 5 ಲಕ್ಷ ಲೀಟರ್ಗೆ ಹೆಚ್ಚಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.