ಡ್ಯಾಂಡ್ರಫ್ ನಿವಾರಣೆಗೆ ಇಲ್ಲಿದೆ ಸರಳ ಮನೆಮದ್ದು
ತಲೆಹೊಟ್ಟು ಸಮಸ್ಯೆ(Dandruff) ಹಲವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮುಜುಗರ ನೀಡುವುದರ ಜೊತೆಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ.

ನೀವು ತಲೆಹೊಟ್ಟು ನಿವಾರಣೆಗೆ ಮನೆಮದ್ದುಗಳನ್ನು(HomeRemedies) ಹುಡುಕುತ್ತಿದ್ದರೆ, ಇಲ್ಲಿದೆ ಕೆಲವು ಪರಿಣಾಮಕಾರಿ ಉಪಾಯಗಳು.