ಮುಖದ ಅಂದಗೆಡಿಸುವ ಕಣ್ಣಿನ ಕೆಳಗಿನ ಕಪ್ಪು ವರ್ತುಲಗಳಿಗೆ ಇಲ್ಲಿವೆ ಸರಳ ಪರಿಹಾರ
ಕಣ್ಣಿನ ಕೆಳಗಿನ ಕಪ್ಪು ಕಲೆಗಳು(Dark Circles) ಇಡೀ ಮುಖದ ಅಂದವನ್ನು ಹಾಳುಮಾಡುತ್ತದೆ. ಈ ಡಾರ್ಕ್ ಸರ್ಕಲ್‌ನಿಂದ ಮುಕ್ತಿ ಪಡೆಯಲು ಅಡುಗೆ ಮನೆಯಲ್ಲೇ ಇದೆ ಹಲವಾರು ಪರಿಹಾರಗಳು.
ಕಣ್ಣಿನ ಕೆಳಗಿನ ಕಪ್ಪು ಕಲೆಗಳು(Dark Circles) ಇಡೀ ಮುಖದ ಅಂದವನ್ನು ಹಾಳುಮಾಡುತ್ತದೆ. ಈ ಡಾರ್ಕ್ ಸರ್ಕಲ್‌ನಿಂದ ಮುಕ್ತಿ ಪಡೆಯಲು ಅಡುಗೆ ಮನೆಯಲ್ಲೇ ಇದೆ ಹಲವಾರು ಪರಿಹಾರಗಳು.
ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದು ಆಕೆಯ ಕಣ್ಣು. ಆದರೆ ಒತ್ತಡ ನಿದ್ರಾಹೀನತೆಯಿಂದಾಗಿ ಕಣ್ಣಿನ ಕೆಳಗೆ ಕಪ್ಪಾಗುತ್ತದೆ. ಅದನ್ನು ಡಾರ್ಕ್ ಸರ್ಕಲ್ ಎಂದು ಕರೆಯುತ್ತೇವೆ