ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಮುಜಾವರ್ಗಳ ಬದಲು ಹಿಂದೂ ಅರ್ಚಕರ ನೇಮಕ ಆಗಬೇಕು ಎಂದು ಬಿಜೆಪಿ ಹಾಗೂ ಸಂಘಪರಿವಾರದ ಅಂಗ ಸಂಸ್ಥೆಗಳು ಒತ್ತಾಯಿಸುತ್ತಿದ್ದವು