ಎಸ್ಸಿ-ಎಸ್ಟಿ ಸಮುದಾಯಗಳಿಗೆ ಸೇರಿದ 11,000 ಕೋಟಿ ರೂ.ಗಳನ್ನ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ: ಸಿಎಂ ಸಿದ್ದು ವಿರುದ್ದ ಮೋದಿ ಕಿಡಿ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ.