ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಫುಟ್ಬಾಲ್ ಪಂದ್ಯಾವಳಿಯಲ್ಲಿ ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ
ಭಾರತೀಯ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಸದ್ದಿಲ್ಲದೇ ಸಿಸಿಬಿ ಕಾರ್ಯಾಚರಣೆ ನಡೆಸುತ್ತಿದೆ.