7 ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ 4% DA ಹೆಚ್ಚಳಕ್ಕೆ ಅನುಮೋದನೆ
ಕೇಂದ್ರ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಜಾರಿಗೆ ತರಲು ಮುಂದಾಗಿದೆ.