Tag: Declared

Srilanka

ಕುಟುಂಬ ಸಮೇತ ಮಾಲ್ಡೀವ್ಸ್‌ಗೆ ಹಾರಿದ ಶ್ರೀಲಂಕಾ ಅಧ್ಯಕ್ಷ ; ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ!

ಶ್ರೀಲಂಕಾದ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ಗೆ(Maldives) ಹಾರಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಶ್ರಿಲಂಕಾದಲ್ಲಿ ಪ್ರತಿಭಟನಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.