Tag: dehli

ದೆಹಲಿಗೆ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಬಂಧಿಸಿದ ಭೋಪಾಲ್ ಪೋಲಿಸರು.

ದೆಹಲಿಗೆ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಬಂಧಿಸಿದ ಭೋಪಾಲ್ ಪೋಲಿಸರು.

ಚಾಮರಾಜನಗರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.