ಸತ್ಯಕ್ಕೆ ಜಯಸಿಕ್ಕಾಗ ಸರ್ವಾಧಿಕಾರ ಕೊನೆಗೊಳ್ಳುತ್ತದೆ. ಸತ್ಯಮೇವ ಜಯತೆ: ಅರವಿಂದ್ ಕೇಜ್ರಿವಾಲ್
ನನಗೆ ಜಾಮೀನು ನೀಡಿದ ಸುಪ್ರಿಂ ಕೋರ್ಟ್ ನ್ಯಾಯಾಧೀಶರಿಗೆ ಧನ್ಯವಾದಗಳು ಎಂದಿದ್ದಾರೆ. ನಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದೇನೆ ಎಂದು ನಿಮಗೆ ಹೇಳಿದ್ದೆ.