ಅಗ್ನಿಪಥ್ ಯೋಜನೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರ ನೇತೃತ್ವದ ದ್ವಿಸದಸ್ಯ ಪೀಠವು ಅಗ್ನಿಪಥ್ ಯೋಜನೆಗೆ ತಡೆ ನೀಡಲು ನಿರಾಕರಿಸಿತು.