Tag: Delhi police

ಮೋದಿ ಪ್ರಮಾಣವಚನಕ್ಕೆ ಪೌರಕಾರ್ಮಿಕರು, ಆದಿವಾಸಿ ಮಹಿಳೆಯರಿಗೆ ಆಹ್ವಾನ – ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?

ಮೋದಿ ಪ್ರಮಾಣವಚನಕ್ಕೆ ಪೌರಕಾರ್ಮಿಕರು, ಆದಿವಾಸಿ ಮಹಿಳೆಯರಿಗೆ ಆಹ್ವಾನ – ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?

3ನೇ ಅವಧಿಗೆ ಮೋದಿ ಪ್ರಧಾನಿಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕರ್ಮಕ್ಕೆ ಪೌರ ಕಾರ್ಮಿಕರು, ಸೇರಿದಂತೆ ಅನೇಕ ವಿದೇಶಿ ಗಣ್ಯರಿಗೂ ಆಹ್ವಾನ ನೀಡಲಾಗಿದೆ.

Madhavan

ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಆರೋಪ

ಮಹಿಳೆ, ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಪಿಪಿ ಮಾಧವನ್ (71) ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ(Sexual Assault) ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.