ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿದ ಬೇಡಿಕೆ; ಪ್ರಸ್ತುತ 10 ಲಕ್ಷ ಎಲೆಕ್ಟ್ರಿಕ್ ಕಾರ್‌ಗಳು ರಸ್ತೆಯಲ್ಲಿವೆ!
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ಭಾರತದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಿದ್ದು, ದೇಶದಾದ್ಯಂತ ಪ್ರಸ್ತುತ 9,66,363 ಎಲೆಕ್ಟ್ರಿಕ್ ವಾಹನಗಳು ರಸ್ತೆಗಳಲ್ಲಿವೆ ಎಂದು ಸರ್ಕಾರ ...