Tag: Dengue Cases

ಡೆಂಗ್ಯೂ ಕಾಟ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಡೆಂಗ್ಯೂ ಆರ್ಭಟ, ರೋಗಿಗಳಿಂದ ಭರ್ತಿಯಾದ ಆಸ್ಪತ್ರೆಗಳು

ಡೆಂಗ್ಯೂ ಕಾಟ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಡೆಂಗ್ಯೂ ಆರ್ಭಟ, ರೋಗಿಗಳಿಂದ ಭರ್ತಿಯಾದ ಆಸ್ಪತ್ರೆಗಳು

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಜನ ತುಂಬಿ ತುಳುಕುತ್ತಿದ್ದು, ಮಳೆ ನಿರಂತರವಾಗಿ ಬಾರದ ಕಾರಣ ಸೊಳ್ಳೆಗಳು ಮೊಟ್ಟೆ ಇಡುವುದಕ್ಕೆ ಪೂರಕ ವಾತಾವರಣ ಮಾಡಿಕೊಟ್ಟಿದೆ.

ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದಂತೆ ಎಲ್ಲಾ ವೈದ್ಯರ ರಜೆಗಳನ್ನು ರದ್ದುಗೊಳಿಸಿದ ಯುಪಿ ಸರ್ಕಾರ!

ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದಂತೆ ಎಲ್ಲಾ ವೈದ್ಯರ ರಜೆಗಳನ್ನು ರದ್ದುಗೊಳಿಸಿದ ಯುಪಿ ಸರ್ಕಾರ!

ಎಲ್ಲಾ ಸರ್ಕಾರಿ ವೈದ್ಯರು ಮತ್ತು ಆರೋಗ್ಯ ಸಂಬಂಧಿತ ವರ್ಗದವರ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಎಎನ್‌ಐ(ANI) ಸಂಸ್ಥೆಗೆ ಉಲ್ಲೇಖಿಸಿ ಮಾಹಿತಿ ನೀಡಿದ್ದಾರೆ.