ತರಗತಿಯಲ್ಲಿ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಡೆಪ್ಯುಟಿ ಸ್ಪೀಕರ್ ; ವೀಡಿಯೋ ವೈರಲ್!
ಡೆಪ್ಯುಟಿ ಸ್ಪೀಕರ್(Deputy Speaker) ಹನ್ಸ್ ರಾಜ್(Hans Raj) ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.