ದೇವರಾಜೇಗೌಡ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು: ಡಿಕೆ ಶಿವಕುಮಾರ್ ಕಿಡಿ
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದು ಬೆಂಗಳೂರಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದು ಬೆಂಗಳೂರಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
100ಕೋಟಿ ಆಫರ್ ನೀಡಿದ್ದಾರೆ ಎಂಬ ಆರೋಪ ಸಾಬೀತು ಮಾಡಿದರೆ ಬೇಷರತ್ ಕ್ಷಮೆಯಾಚಿಸುತ್ತೇನೆ ಎಂದು ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.
6 ತಿಂಗಳ ಹಿಂದೆಯೇ ಜಿಲ್ಲೆಯಲ್ಲಿ ಪೆನ್ಡ್ರೈವ್ ಸದ್ದು ಮಾಡಿತ್ತು. ಈಗ ಬಿಡುಗಡೆ ಮಾಡಿದ್ದು ಯಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಚಾಲಕ ಕಾರ್ತೀಕ್ ಮೇಲೆ ಅನುಮಾನ ಮೂಡಿದೆ.
ಜಿಲ್ಲಾ ಉಪಕಾರಾಗೃಹದಲ್ಲಿ ಆಳಕ್ಕೆ ಇಳಿದಷ್ಟು ಗಾಂಜಾದ ಅಮಲು ನೆತ್ತಿಗೇರುತ್ತಿದ್ದು, ಎಂಟು ತಿಂಗಳ ಹಿಂದೆ ಪೊಲೀಸ್ ರೈಡ್ ಮಾಡಿದಾಗ ಗಾಂಜಾ ಪತ್ತೆಯಾಗಿತ್ತು.