ಚುನಾವಣಾ ಬಾಂಡ್ ಹಗರಣ: ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಸಿಡಿದೆದ್ದ ನಟ ಕಿಶೋರ್
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೇಂದ್ರ ಸರ್ಕಾರದ ವಿರುದ್ಧ ‘ಚುನಾವಣಾ ಬಾಂಡ್ ಹಗರಣದ ಕಿಂಗ್ ಪಿನ್ ಯಾರದೆಂದು ಚಿಕ್ಕಮಕ್ಕಳೂ ಹೇಳಬಲ್ಲರು’ ಎಂದು ಹೇಳಿದ್ದಾರೆ.