ಡಿಸೆಂಬರ್ 1 ರಿಂದ ಡಿಜಿಟಲ್ ರೂಪಾಯಿ ; ಈ ಬಗ್ಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ ಓದಿ
ಇನ್ನು ಪೈಲಟ್ ಯೋಜನೆಯಲ್ಲಿ ಭಾಗವಹಿಸುವ ಗ್ರಾಹಕರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಕ್ಲೋಸ್ಡ್ ಯೂಸರ್ ಗ್ರೂಪ್(CUG) ಅನ್ನು ಮಾತ್ರ ಇದು ಒಳಗೊಂಡಿದೆ ಎಂದು ಆರ್‌ಬಿಐ ಹೇಳಿದೆ.