Tag: Dilip Ghosh

ಭಾರತದ ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬೇಕು : ಬಿಜೆಪಿ ನಾಯಕ ದಿಲೀಪ್ ಘೋಷ್

ಭಾರತದ ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬೇಕು : ಬಿಜೆಪಿ ನಾಯಕ ದಿಲೀಪ್ ಘೋಷ್

ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲಾಗುವುದು. ಯಾರಿಗೆಲ್ಲ ಈ ಹೆಸರು ಇಷ್ಟ ಇಲ್ಲವೋ ಅವರೆಲ್ಲಾ ದೇಶ ತೊರೆಯಬಹುದು ಎಂದು ಬಿಜೆಪಿ ಸಂಸದ ದಿಲೀಪ್ ಘೋಷ್ ತಿಳಿಸಿದ್ದಾರೆ.