Tag: Dinesh Gundurao

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

ರಾಹುಲ್ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮತ್ತೊಮ್ಮೆ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಪ್ರಕಟಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಖಾಸಗಿ ಆಸ್ಪತ್ರೆಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಪ್ರಕಟಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು.

ಜಾತಿ ,ಧರ್ಮದ ಕುರಿತಾದ ಪ್ರಚೋದನಕಾರಿ ಭಾಷಣಗಳಿಗಿಂತ ಅಭಿವೃದ್ಧಿ ಮುಖ್ಯ ಎಂದ ದಿನೇಶ್ ಗುಂಡೂರಾವ್

ಜಾತಿ ,ಧರ್ಮದ ಕುರಿತಾದ ಪ್ರಚೋದನಕಾರಿ ಭಾಷಣಗಳಿಗಿಂತ ಅಭಿವೃದ್ಧಿ ಮುಖ್ಯ ಎಂದ ದಿನೇಶ್ ಗುಂಡೂರಾವ್

ಅಭಿವೃದ್ಧಿ, ಶಾಂತಿ, ನೆಮ್ಮದಿ ಬೇಕಾ? ಈ ಮಾತುಗಳನ್ನೇ ಕೇಳಿಕೊಂಡು ಹೋಗ್ಬೇಕಾ? ಎಂಬ ಪ್ರಶ್ನೆಯನ್ನು ಜನರ ಮುಂದಿಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಡಿ.ಕೆ ಸುರೇಶ್‌ ನೀಡಿದ ವಿವಾದಾತ್ಮಕ ಹೇಳಿಕೆ: ನೋ ಕಮೆಂಟ್ಸ್ ಎಂದ ಹೆಚ್.ಡಿ ದೇವೇಗೌಡ

ಡಿ.ಕೆ ಸುರೇಶ್‌ ನೀಡಿದ ವಿವಾದಾತ್ಮಕ ಹೇಳಿಕೆ: ನೋ ಕಮೆಂಟ್ಸ್ ಎಂದ ಹೆಚ್.ಡಿ ದೇವೇಗೌಡ

ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಶ್ರೀಕಾಂತ್ ಪೂಜಾರಿ ಆದರ್ಶ ಪುರುಷನೂ ಅಲ್ಲ, ಅವತಾರ ಪುರುಷನೂ ಅಲ್ಲ, ಆತ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಶ್ರೀಕಾಂತ್ ಪೂಜಾರಿ ಆದರ್ಶ ಪುರುಷನೂ ಅಲ್ಲ, ಅವತಾರ ಪುರುಷನೂ ಅಲ್ಲ, ಆತ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಶ್ರೀಕಾಂತ್ ಪೂಜಾರಿ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ರಾಜ್ಯಕ್ಕೆ ಬರ ಪರಿಹಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಕ್ಕೆ ಬರ ಪರಿಹಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದ ವಿಚಾರದಲ್ಲಿ ವಿಚಾರದಲ್ಲಿ ಕೇಂದ್ರ ಸರ್ಕಾರವು ಕಣ್ಣಿದ್ದೂ ಕುರುಡಾಗಿದೆ, ಕಿವಿಯಿದ್ದು ಕಿವುಡನಂತೆ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಉಪತಳಿ ಜೆಎನ್​.1 ಸೋಂಕು ಪತ್ತೆ: ನಾಳೆಯಿಂದ 5 ಸಾವಿರ ಟೆಸ್ಟಿಂಗ್

ಕರ್ನಾಟಕದಲ್ಲಿ ಕೊರೋನಾ ಉಪತಳಿ ಜೆಎನ್​.1 ಸೋಂಕು ಪತ್ತೆ: ನಾಳೆಯಿಂದ 5 ಸಾವಿರ ಟೆಸ್ಟಿಂಗ್

ಕರ್ನಾಟಕಕ್ಕೂ ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಲಗ್ಗೆ ಇಟ್ಟಿದ್ದು, ಈ ಕುರಿತು ಇಂದು (ಡಿ.26) ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದೆ.

ಕೋವಿಡ್ ರೂಪಾಂತರ ಜೆಎನ್1 ಪತ್ತೆ ಪ್ರಕರಣ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೋವಿಡ್ ರೂಪಾಂತರ ಜೆಎನ್1 ಪತ್ತೆ ಪ್ರಕರಣ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಸಲಹೆಯನ್ನು ನೀಡಿದೆ.

ಭ್ರೂಣ ಹತ್ಯೆ ಪ್ರಕರಣ: ಎಸ್ಐಟಿ ತನಿಖೆಗೆ ಒಪ್ಪಿಸಿ, ಆರೋಪಿಗಳನ್ನು ಗಲ್ಲಿಗೇರಿಸಿ: ಆರ್ ಅಶೋಕ್

ಭ್ರೂಣ ಹತ್ಯೆ ಪ್ರಕರಣ: ಎಸ್ಐಟಿ ತನಿಖೆಗೆ ಒಪ್ಪಿಸಿ, ಆರೋಪಿಗಳನ್ನು ಗಲ್ಲಿಗೇರಿಸಿ: ಆರ್ ಅಶೋಕ್

Belagavi: ಭ್ರೂಣ ಹತ್ಯೆ ಪ್ರಕರಣವು ಕರ್ನಾಟಕದಾದ್ಯಂತ (RAshok about Feticide case) ಆತಂಕ ಸೃಷ್ಟಿಸಿದ್ದು, ತನಿಖೆಗೆ ಎಸ್ಐಟಿ (SIT) ತನಿಖೆಗೆ ನೀಡಿ ಎಂದು‌ ವಿರೋಧ ಪಕ್ಷದ ನಾಯಕ ...

ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಅಂಗಾಂಗಗಳನ್ನು ದಾನ ಮಾಡಿ ಅನೇಕ ಜನರಿಗೆ ಜೀವನ ಕೊಡುವಂಥ ದಾನಿಗಳ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ

Page 1 of 2 1 2