ಕಾಮನ್‌ವೆಲ್ತ್ ಗೇಮ್ಸ್ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್
ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.