ಮೋದಿ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು ಸುಳ್ಳು ಹರಡುತ್ತಿದ್ದಾರೆ: ದಿನೇಶ್ ಗುಂಡೂರಾವ್
ನರೇಂದ್ರ ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ.