ಚೀನಾದ ಉಂಟಾಗಿರುವ ಕಾಯಿಲೆ ಪ್ರಕರಣ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ
ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಉಂಟಾಗಿದ್ದು, ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದೆ.
ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಉಂಟಾಗಿದ್ದು, ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಹೋಮಿಯೋಪತಿ ಔಷಧಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ.ಹೋಮಿಯೋಪತಿ ಔಷಧಿ ತೆಗೆದುಕೊಳ್ಳಲು ಅನುಸರಿಸಬೇಕಾದ ನಿಯಮ
ಹಲವಾರು ಪರೀಕ್ಷೆಗಳು ಮತ್ತು ಸ್ಕ್ಯಾನ್‌ಗಳಿಗೆ ಒಳಗಾದ ನಂತರ, ವ್ಯಕ್ತಿಯು ಹಂದಿಮಾಂಸವನ್ನು ಸೇವಿಸುವುದರಿಂದ ಹುಳುಗಳಿಗೆ ತುತ್ತಾಗಿರುವುದು ಪತ್ತೆಯಾಗಿದೆ.
ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ, ಅತಿಯಾದ ಮೆಡಿಸಿನ್ಗಳ ಸೇವನೆ ಹಾಗೂ ಕೆಟ್ಟ ಜೀವನ ಶೈಲಿ.
ಈ ಪಿಸಿಓಎಸ್ ಸಮಸ್ಯೆಯಿಂದ ಮಹಿಳೆಯರಿಗೆ ಹೆಚ್ಚು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ . ಮುಖ್ಯವಾಗಿ ದೇಹದ ತೂಕ ಹೆಚ್ಚಾಗುತ್ತದೆ .