ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆ ವರದಿಯಲ್ಲಿ ಏನಿದೆ?
ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ಜುಲೈ (July) 15 ರಂದು ವಿವಾದಿತ ಕಟ್ಟಡದ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಹೈಕೋರ್ಟ್ನ ಇಂದೋರ್ ಪೀಠಕ್ಕೆ ಸಲ್ಲಿಸಿದೆ.
ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ಜುಲೈ (July) 15 ರಂದು ವಿವಾದಿತ ಕಟ್ಟಡದ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಹೈಕೋರ್ಟ್ನ ಇಂದೋರ್ ಪೀಠಕ್ಕೆ ಸಲ್ಲಿಸಿದೆ.
ಬೆಳಗಾವಿ ಗಡಿ ವಿವಾದದ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಿರುಕು ಶೀಘ್ರದಲ್ಲೇ ಶಮನಗೊಳ್ಳುವ ಲಕ್ಷಣ ಕಂಡುಬರುತ್ತಿಲ್ಲ ಎಂಬುದನ್ನು ಉಲ್ಲೇಖಿಸಿದೆ.
ಸರ್ಕಾರದ ಇಬ್ಬರು ಸಚಿವರು ಇಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಕಾರಣ, ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಒರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಕರ್ನಾಟಕ ರಾಜ್ಯದ ಯಾವ ಗ್ರಾಮವನ್ನು ಕೂಡ ಮಹಾರಾಷ್ಟ್ರಕ್ಕೆ ಕೊಡಬಾರದು ಎಂದು ಕನ್ನಡಿಗರು ರಾಜ್ಯ ಸರ್ಕಾರವನ್ನು(State Government) ಒತ್ತಾಯಿಸಿದೆ.