ಹಣ ಸುಲಿಗೆ ಪ್ರಕರಣ: ಕಾಣೆಯಾಗಿದ್ದ ನಿರೂಪಕಿ ದಿವ್ಯಾ ವಸಂತ ಕೇರಳದಲ್ಲಿ ಅರೆಸ್ಟ್!
ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.